Virat Kohli: ಟೀಮ್ ಇಂಡಿಯಾ ಸ್ಟಾರ್ ಕ್ರಿಕೆಟ್‌ ವಿರಾಟ್‌ ಕೊಹ್ಲಿ ಅವರು ಈಗಾಗಲೇ ಟಿ20, ಟೆಸ್ಟ್‌ಗೆ ವಿದಾಯ ಹೇಳಿದ್ದಾರೆ. ಆದರೆ ಇದೀಗ ಏಕದಿನ ಕ್ರಿಕೆಟ್‌ಗೂ ಗುಡ್‌ ಬೈ ಹೇಳುವುದಾಗಿ ಘೋಷಣೆ ಮಾಡಿದ್ದಾರೆ. ಇದರಿಂದ ಅಭಿಮಾನಿಗಳಿಗೆ ಬಿಗ್ ಶಾಕ್‌ ಕೊಟ್ಟಂತಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.