ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಐದು ಟಿ-20 ಪಂದ್ಯಗಳ ಸರಣಿಯಲ್ಲಿ ಉಭಯ ತಂಡಗಳು ಈಗಾಗಲೇ ತಲಾ ಎರಡು ಪಂದ್ಯಗಳಲ್ಲಿ ಗೆದ್ದು ಸಮಯಬಲ ಸಾಧಿಸಿವೆ. ಹೀಗಾಗಿ ನಾಳೆ (ಅಕ್ಟೋಬರ್ 16) ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಂತಿಮ ಪಂದ್ಯ ತೀವ್ರ ರೋಚಕವಾಗರಲಿದೆ.