– ಮುಂದಿನ ವಿಚಾರಣೆಗೆ 3 ದಿನಗಳ ಮುನ್ನ ಅಫಿಡವಿಟ್‌ಗೆ ಸುಪ್ರೀಂ ಸೂಚನೆ ನವದೆಹಲಿ: ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್‌ ಸಿಕ್ಕಿದೆ. ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಅ.27ಕ್ಕೆ ಮುಂದೂಡಲಾಗಿದೆ.