ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿರುವ ನಿಯಂತ್ರಣ ರೇಖೆಯ (Line of Control) ಕೆಜಿ ವಲಯದ ಮೂಲಕ ಭಾರತದೊಳಗೆ ನುಸುಳಲು ಯತ್ನಿಸುತ್ತಿದ್ದಾಗ, ಲಷ್ಕರ್-ಎ-ತೈಬಾದ ಉನ್ನತ ಕಮಾಂಡರ್ ಸೇರಿದಂತೆ ನಾಲ್ವರು ಪಾಕಿಸ್ತಾನಿ ಉಗ್ರರು ನೆಲಬಾಂಬ್ ಸ್ಫೋಟದಲ್ಲಿ ಹತರಾಗಿದ್ದಾರೆ.
Back to Top News
Top
October 12, 2026 at 5:13 PM
ಭಾರತಕ್ಕೆ ಒಳನುಸುಳಲು ಯತ್ನ; ಪಿಒಕೆಯಲ್ಲಿ ಸ್ಫೋಟಕ್ಕೆ ನಾಲ್ವರು ಪಾಕಿಸ್ತಾನಿ ಉಗ್ರರು ಬಲಿ
Public TV Kannada
Excerpt from Public TV Kannada.