– ಆಕಾಶವಾಣಿ ಭವನದಲ್ಲಿ ಧರಣಿ ಕೂತಿದ್ದ ನಾಯಕರು ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ (Gyanesh Kumar) ಅವರ ರಾಜೀನಾಮೆಗೆ ಆಗ್ರಹಿಸಿ ಧರಣಿ ನಡೆಸುತ್ತಿರುವ ರಾಹುಲ್‌ ಗಾಂಧಿ (Rahul Gandhi), ಪ್ರಿಯಾಂಕಾ ಗಾಂಧಿ (Priyanka Gandhi) ಸೇರಿದಂತೆ ಕಾಂಗ್ರೆಸ್‌ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.