Yuvraj Singh: ಭಾರತದ ಮಾಜಿ ಆಲ್-ರೌಂಡರ್ ಯುವರಾಜ್ ಸಿಂಗ್, ಭಾರತದ ಏಕದಿನ ತಂಡದಲ್ಲಿ ಪ್ರತಿಭಾವಂತ ಯುವ ಬ್ಯಾಟರ್‌ಗಳಾದ ಅಭಿಷೇಕ್ ಶರ್ಮಾ, ಇಶಾನ್ ಕಿಶನ್ ಮತ್ತು ವೈಭವ್ ಸೂರ್ಯವಂಶಿ ಅವರಿಗೆ ನೀಡುತ್ತಿರುವ ಸೀಮಿತ ಅವಕಾಶಗಳ ಬಗ್ಗೆ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.