ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ವೇಳೆ ಪ್ರತ್ಯಕ್ಷ ಸಾಕ್ಷಿ ಪುನೀತ್ ಕೋರ್ಟ್‌ನಲ್ಲಿ ತನ್ನ ಹಿಂದಿನ ಹೇಳಿಕೆಯಿಂದ ಹಿಂದೆ ಸರಿದ್ದು, ಪ್ರತಿಕೂಲ ಸಾಕ್ಷಿಯಾಗಿದ್ದಾನೆ. ಶೆಡ್ ಬಳಿ ದರ್ಶನ್ ಅಥವಾ ಪವಿತ್ರಾಗೌಡ ಬಂದಿರಲಿಲ್ಲ ಎಂದು ತಿಳಿಸಿದ್ದು, ಈ ಬೆಳವಣಿಗೆಯು ಪ್ರಕರಣದಲ್ಲಿ ಮಹತ್ವದ ತಿರುವು ಪಡೆದುಕೊಂಡಿದೆ.