R.Ashwin: ನ್ಯೂಜಿಲೆಂಡ್‌ ವಿರುದ್ಧದ ಎಡರನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದಿದ್ದರೂ ಸಹ ವೈಭವ್ ಸೂರ್ಯವಂಶಿ ಅವರ ಪ್ರದರ್ಶನ ಕುರಿತು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗಳು ಶುರುವಾಗಿವೆ. ಇದೀಗ ಈ ಬಗ್ಗೆ ಭಾರತದ ಮಾಜಿ ಕ್ರಿಕೆಟರ್ ರವಿಚಂದ್ರನ್ ಅಶ್ವಿನ್ ಅವರು ಪ್ರತಿಕ್ರಿಯಿಸಿದ್ದು, ಮ್ಯಾನೇಜ್‌ಮೆಂಟ್‌ಗೆ ಮಹತ್ವದ ಸಲಹೆ ನೀಡಿದ್ದಾರೆ.