– ಪೊಲೀಸ್ ಆಯುಕ್ತರ ಕಚೇರಿಯಲ್ಲೇ ಧರಣಿ – ಅಸಲಿ ‘420’ಗಳು ವಿಧಾನಸೌಧದಲ್ಲಿ ಕುಳಿತಿದ್ದಾರೆ ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ‘ಸ್ಟಿಂಗ್ ಆಪರೇಷನ್’ ವಿವಾದ ಈಗ ಮತ್ತೊಂದು ಹಂತಕ್ಕೆ ಹೋಗಿದ್ದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಸ್ಟಿಂಗ್ ಆಪರೇಷನ್ ಮಾಡಿದ ವ್ಯಕ್ತಿಯ ಫೋಟೋವನ್ನು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲೇ ಬಿಡುಗಡೆ ಮಾಡಿದ್ದಾರೆ.
Back to Top News
Top
October 15, 2026 at 9:06 AM
ಹೆಚ್ಡಿಕೆಯಿಂದ ಸ್ಟಿಂಗ್ ಆಪರೇಷನ್ ರೂವಾರಿ, ರೌಡಿಶೀಟರ್ ಫೋಟೋ ರಿಲೀಸ್
Public TV Kannada
Excerpt from Public TV Kannada.