ನವದೆಹಲಿ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಅವರಿಗೆ ದೆಹಲಿ ಪೊಲೀಸರು (Delhi Police) 13 ವರ್ಷಗಳ ಹಳೆಯ ಕೇಸ್ ಒಂದಕ್ಕೆ ಸಂಬಂಧಿಸಿದಂತೆ ನೋಟಿಸ್ ನೀಡಿದೆ. ಈ ಕೇಸ್‌ನಲ್ಲಿ ಮಮತಾ ಬ್ಯಾನರ್ಜಿ ಅವರೇನು ಕ್ರಿಮಿನಲ್ ಅಥವಾ ಆರೋಪಿ ಅಲ್ಲ. ಕೇವಲ ಸಾಕ್ಷಿಯಾಗಿ ಹೇಳಿಕೆ ದಾಖಲಿಸಲು ಪೊಲೀಸರು ಈ ನೋಟಿಸ್ ನೀಡಿದ್ದಾರೆ.
Back to Top News
Top
November 10, 2026 at 5:13 AM
13 ವರ್ಷ ಹಳೆಯ ಪ್ರಕರಣದಲ್ಲಿ ದೀದಿಗೆ ಪೊಲೀಸ್ ನೋಟಿಸ್
Public TV Kannada
Excerpt from Public TV Kannada.