ಬೀದರ್: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಯೊಂದು ಧಗಧಗ ಹೊತ್ತಿ ಉರಿದ ಘಟನೆ ಬೀದರ್ (Bidar) ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಮುಧ್ನಾಳ್ (fire Accident) ಗ್ರಾಮದಲ್ಲಿ ನಡೆದಿದೆ. ಚುಕ್ಕೆಮ್ಮ ಅವರ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿ ಕಾಣಿಸಿಕೊಂಡು ದಟ್ಟ ಹೊಗೆ ಆವರಿಸಿದ್ದರಿಂದ ಗ್ರಾಮದಲ್ಲಿ ಕೆಲಕಾಲ ಆತಂಕದ ವಾತಾವರಣ…