ಬ್ರಿಟಿಷ್ ಸಾಮ್ರಾಜ್ಯಶಾಹಿಯ ವಿರುದ್ಧ ಅಪ್ರತಿಮ ಶೌರ್ಯ ಮೆರೆದು ಕ್ರಾಂತಿಯ ಕಿಡಿ ಹೊತ್ತಿಸಿದ ಕ್ರಾಂತಿವೀರ ಶ್ರೀ ಸಂಗೊಳ್ಳಿ ರಾಯಣ್ಣ ಅವರ ಅಮರ ತ್ಯಾಗಗಾಥೆ ಈಗ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡದಲ್ಲಿರುವ ‘ವೀರಭೂಮಿ ಮ್ಯೂಸಿಯಂ’ನಲ್ಲಿ ದೃಶ್ಯರೂಪ ಪಡೆದುಕೊಂಡಿದೆ.
Back to Top News
Top
October 1, 2026 at 6:04 PM
ದೃಶ್ಯ ರೂಪ ಪಡೆದುಕೊಂಡ ವೀರಭೂಮಿ ಮ್ಯೂಸಿಯಂ
Public TV Kannada
Excerpt from Public TV Kannada.