– ನಿಮ್ಮ ವೋಟು ಉಳಿಸಲು ಹಗಲು ರಾತ್ರಿ ಹೋರಾಟ ಮಾಡ್ತಿದ್ದೇನೆ ಬೆಂಗಳೂರು: ರಾಜ್ಯದಲ್ಲಿ ಎಸ್‌ಐಆರ್ ಫಾರಂ-7 ವಿವಾದ ಮತ್ತೊಂದು ಮಜಲಿಗೆ ತಲುಪಿದೆ. ಬೆಂಗಳೂರಿನಲ್ಲೂ ಎಸ್‌ಐಆರ್ ಸಂಬಂಧ ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ವಸಂತ ಲಕ್ಷ್ಮಿ ಸೇರಿದಂತೆ ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
Back to Top News
Top
October 4, 2026 at 6:04 PM
ವೋಟ್ಚೋರಿಗೆ SIR ದುರ್ಬಳಕೆ..? – ಬೆಂಗಳೂರಿನ ಜನರಿಗೂ ಸಿಎಂ ಡಿಕೆಶಿ ಎಚ್ಚರಿಕೆ
Public TV Kannada
Excerpt from Public TV Kannada.