ಶಬರಿಮಲೆಯ ಅಯ್ಯಪ್ಪ ಸ್ವಾಮಿಯ ದರ್ಶನಕ್ಕಾಗಿ ಕಾತುರದಿಂದ ಕಾಯುತ್ತಿರುವ ಲಕ್ಷಾಂತರ ಭಕ್ತರಿಗೆ ಕೇರಳದ ತಿರುವಾಂಕೂರು ದೇವಸ್ವಂ ಮಂಡಳಿಯು ಮಹತ್ವದ ಮಾಹಿತಿಯೊಂದನ್ನ ನೀಡಿದೆ. ಶಬರಿಮಲೆ ಮಂಡಲ ಮತ್ತು ಮಕರವಿಳಕ್ಕು ಯಾತ್ರೆಯ ಋತು ಸಮೀಪಿಸುತ್ತಿದ್ದು, ಸುಗಮ ದರ್ಶನಕ್ಕಾಗಿ ಶಬರಿಮಲೆ ವರ್ಚುವಲ್ ಕ್ಯೂ ಬುಕಿಂಗ್ ನಾಳೆಯಿಂದ (ಆಗಸ್ಟ್ 29) ಅಧಿಕೃತವಾಗಿ ಆರಂಭವಾಗಲಿದೆ.