India vs West Indies 2nd ODI: ಗುವಾಹಟಿಯ ಬರ್ಸಾಪರ ಕ್ರಿಕೆಟ್ ಕ್ರೀಡಾಂಗಣದಲ್ಲಿ ಬುಧವಾರ (ಸೆಪ್ಟೆಂಬರ್ 30) ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಪಂದ್ಯದಲ್ಲಿ ಟೀಮ್ ಇಂಡಿಯಾ 8 ವಿಕೆಟ್‌ಗಳಿದ ಭರ್ಜರಿ ಜಯ ಸಾಧಿಸಿ ಐತಿಹಾಸಿಕ ಸಾಧನೆ ಮಾಡಿತು. ಈ ಗೆಲುವಿಗೆ ಪ್ರಮುಖ ಕಾರಣವಾಗಿದ್ದು ನಾಯಕ ಶುಭ್‌ಗಿಲ್‌ ಹಾಗೂ ರೋಹಿತ್ ಶರ್ಮಾ ಅವರ ಆಕ್ರಮಣಕಾರಿ ಬ್ಯಾಟಿಂಗ್. ಈ