ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರದಲ್ಲಿನ ಭ್ರಷ್ಟಾಚಾರ ಹಾಗೂ ಸರ್ಕಾರದಲ್ಲಿರುವ ಲೋಪಗಳ ವಿರುದ್ಧ ಸಿಡಿದೆದ್ದಿರುವ ಮಾಜಿ ಐಎಎಸ್ ಅಧಿಕಾರಿ ದಿವ್ಯಾ ಮಿತ್ತಲ್, ತಮ್ಮ 13 ವರ್ಷಗಳ ಸುದೀರ್ಘ ಆಡಳಿತ ಸೇವೆಗೆ ಗುಡ್ ಬೈ ಹೇಳಿದ್ದಾರೆ.