ಕನ್ನಡ ರಾಜ್ಯೋತ್ಸವಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರಾಟ್ ಕೊಹ್ಲಿ ಸೇರಿದಂತೆ ಕ್ರಿಕೆಟಿಗರು ಕನ್ನಡದಲ್ಲಿ ಶುಭಕೋರಿದ್ದಾರೆ. ಕನ್ನಡ ಜನತೆ, ಆರ್‌ಸಿಬಿ ಫ್ಯಾನ್ಸ್‌ಗೆ ಕ್ರಿಕೆಟಿಗರು ಶುಭಕೋರಿದ್ದಾರೆ.
Back to Sports
Sports
November 1, 2026 at 5:45 AM
ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ, ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭಕೋರಿದ ಆರ್‌ಸಿಬಿ ಕ್ರಿಕೆಟಿಗರು
Asianet Suvarna Sports
Excerpt from Asianet Suvarna Sports.