ಭಾರತದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಹಾಗೂ ಭಾರತೀಯ ಚುನಾವಣಾ ಆಯೋಗದ (ಇಸಿಐ) ವಿರುದ್ಧ 'ಇಂಡಿಯಾ' ಮೈತ್ರಿಕೂಟದ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ, ದೇಶದ 42 ಮಂದಿ ವಿಶ್ರಾಂತ ನ್ಯಾಯಾಧೀಶರು ಬಹಿರಂಗ ಪತ್ರವೊಂದನ್ನು ಬರೆದಿದ್ದಾರೆ.