ಧಾರವಾಡ: ಅರಣ್ಯ ಇಲಾಖೆ (Forest Department) ಸಿಬ್ಬಂದಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಧಾರವಾಡದ (Dharwad) ಕುಮಾರೇಶ್ವರ ನಗರದಲ್ಲಿ ನಡೆದಿದೆ. ವಿಠಲ್ ಜೋನಿ ಆತ್ಮಹತ್ಯೆಗೆ ಶರಣಾದ ದುರ್ದೈವಿ. ಕಳೆದ ರಾತ್ರಿ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಹಿಂದೆ ವಿಠಲ್ ಇಲಾಖೆಯ ನೌಕರ ಸಂಘದ ಅಧ್ಯಕ್ಷರಾಗಿದ್ದರು.