– ಸಂವಿಧಾನಿಕ ತಿದ್ದುಪಡಿಗೆ ಕೇಂದ್ರಕ್ಕೆ ಹಲವು ಪಕ್ಷಗಳಿಂದ ಬೆಂಬಲ ನವದೆಹಲಿ: ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್(Gyanesh Kumar) ವಿರುದ್ಧ ವಿರೋಧ ಪಕ್ಷಗಳ ಪ್ರತಿಭಟನೆ ತೀವ್ರಗೊಂಡಿರುವ ನಡುವೆಯೇ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆಯಿಡಲು ಮುಂದಾಗಿದೆ.