ವೆಸ್ಟ್ ಇಂಡೀಸ್ ವಿರುದ್ಧ ಶತಕ ಸಿಡಿಸಿದ ರೋಹಿತ್ ಶರ್ಮಾ, 2027 ಏಕದಿನ ವಿಶ್ವಕಪ್‌ನಲ್ಲಿ ಆಡುವ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಟೀಕಾಕಾರರಿಗೆ ಬ್ಯಾಟ್‌ನಿಂದಲೇ ಉತ್ತರ ನೀಡಿದ ಹಿಟ್‌ಮ್ಯಾನ್, 2027ರಲ್ಲಿ ವಿಶ್ವಕಪ್ ಗೆಲ್ಲುವುದು ತಮ್ಮ ಮುಂದಿನ ಮುಖ್ಯ ಗುರಿ ಎಂದಿದ್ದಾರೆ.
Back to Sports
Sports
October 1, 2026 at 12:40 PM
2027ರ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ರೋಹಿತ್ ಶರ್ಮಾ
TV9 Kannada
Excerpt from TV9 Kannada.