ಭಾರತೀಯ ಚಿತ್ರರಂಗದ ಮೋಸ್ಟ್ ಸಕ್ಸಸ್‌ಫುಲ್ ಜೋಡಿಗಳಲ್ಲಿ ಒಂದಾದ ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಮತ್ತು ಕ್ರಿಯೇಟಿವ್ ನಿರ್ದೇಶಕ ಸುಕುಮಾರ್ ಅವರ ಬಹುನಿರೀಕ್ಷಿತ ಪ್ಯಾನ್-ಇಂಡಿಯಾ ಚಿತ್ರಕ್ಕೆ #RC17 ಅಧಿಕೃತವಾಗಿ ಅದ್ಧೂರಿ ಚಾಲನೆ ಸಿಕ್ಕಿದೆ.