ನಾಡಹಬ್ಬ ಮೈಸೂರು ದಸರಾ 2026 ಉದ್ಘಾಟನೆ ವಿಚಾರದಲ್ಲಿ ಈ ಬಾರಿ ಯಾವುದೇ ವಿವಾದ ಅಥವಾ ಭಿನ್ನಾಭಿಪ್ರಾಯ ಆಗದಂತೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ನೋಡಿಕೊಂಡಿದ್ದಾರೆ. ಕಳೆದ ಬಾರಿ ದಸರಾ ಉದ್ಘಾಟನೆಯನ್ನು ಲೇಖಕಿ ಬಾನು ಮುಷ್ತಾಕ್ ಅವರು ಮಾಡಿದ್ದರು. ಆದರೆ, ಈ ವಿಚಾರವು ವಿವಾದಕ್ಕೆ ಕಾರಣವಾಗಿತ್ತು.