ಎನ್ವಿಡಿಯಾ ಸಿಇಒ ಜೆನ್ಸನ್ ಹುವಾಂಗ್ ತಮ್ಮ ವೈಯಕ್ತಿಕ ಜೀವನ ಮತ್ತು ಬೇಹುಗಾರಿಕೆ ಆರೋಪಗಳಿಗಾಗಿ ಸುದ್ದಿಯಲ್ಲಿದ್ದಾರೆ. ವರದಿಗಳ ಪ್ರಕಾರ, ಅವರು ಚೀನಾದ ಮಹಿಳೆ ಆಲಿಸ್ ಹುವಾಂಗ್ ಜೊತೆ ಸಂಬಂಧ ಹೊಂದಿದ್ದಾಗಿ ಒಪ್ಪಿಕೊಂಡಿದ್ದಾರೆ ಮತ್ತು ಅವರ ಪತ್ನಿ ಮತ್ತು ಮಕ್ಕಳಲ್ಲಿ ಕ್ಷಮೆಯಾಚಿಸಿದ್ದಾರೆ ಎಂದು ತಿಳಿದುಬಂದಿದೆ. ಹಾಗಾದ್ರೆ ಇವರ ಸಂಪತ್ತು ಎಷ್ಟಿದೆ ಗೊತ್ತಾ?