ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಈವರೆಗೆ ಒಟ್ಟು 123 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಟೀಮ್ ಇಂಡಿಯಾ 63 ಪಂದ್ಯಗಳಲ್ಲಿ ಜಯಭೇರಿ ಬಾರಿಸಿದ್ದರೆ, ನ್ಯೂಝಿಲೆಂಡ್ 52 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ.
Back to Sports
Sports
November 4, 2026 at 5:35 AM
ಕಂಬೋಜ್ ಕರಾರುವಾಕ್ ದಾಳಿಗೆ ತತ್ತರಿಸಿದ ಕಿವೀಸ್ ಪಡೆ!
TV9 Kannada
Excerpt from TV9 Kannada.