ನವದೆಹಲಿ: ಕಾಕ್ರೋಚ್‌ ಜನತಾ ಪಾರ್ಟಿಯ(CJP) ಸಂಸ್ಥಾಪಕ ಅಭಿಜಿತ್‌ ದೀಪ್ಕೆ(Abhijit Dipke) ಮತ್ತು ವಕ್ತಾರರಾದ ಸೌರವ್ ದಾಸ್(Sourav Das), ಅಶುತೋಷ್ ರಾಂಕಾ(Ashutosh Ranka) ಅವರನ್ನು ದೆಹಲಿ ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಾರೆ.