ಬಾಂಗ್ಲಾದೇಶ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡನೇ ಟೆಸ್ಟ್ ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿದೆ. ಈ ಫಲಿತಾಂಶದಿಂದಾಗಿ ಬಾಂಗ್ಲಾದೇಶದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಗಳ ಪರ್ಸೆಂಟೇಜ್ ಕುಸಿದಿದೆ. ಪ್ರಸ್ತುತ WTC ಅಂಕಪಟ್ಟಿಯಲ್ಲಿ ನ್ಯೂಜಿಲೆಂಡ್ ಅಗ್ರಸ್ಥಾನದಲ್ಲಿದ್ದು, ಭಾರತ ನಾಲ್ಕನೇ ಸ್ಥಾನದಲ್ಲಿದೆ.