ಧುರಂಧರ್ 2 ಚಿತ್ರದ ಯಶಸ್ಸಿನ ಬಳಿಕ ನಟಿ ಯಾಮಿ ಗೌತಮ್ (Yami Gautam) ಮತ್ತೊಂದು ವಿಭಿನ್ನ ಕಥೆಯ ಸಿನಿಮಾದೊಂದಿಗೆ ಪ್ರೇಕ್ಷಕರ ಗಮನ ಸೆಳೆಯುತ್ತಿದ್ದಾರೆ.