ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಮತ್ತು ಟೀಮ್ ಇಂಡಿಯಾ ಮ್ಯಾನೇಜ್‌ಮೆಂಟ್‌ಗೆ ಅರಗಿಸಿಕೊಳ್ಳಲಾಗದ ಭಾರಿ ಆಘಾತವೊಂದು ಎದುರಾಗಿದೆ. ಸ್ಟಾರ್ ಆಲ್-ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಹಳೆಯ ಗಾಯದ ಸಮಸ್ಯೆ ಮತ್ತಷ್ಟು ಉಲ್ಬಣಗೊಂಡಿದ್ದು, ಅವರು ಐಪಿಎಲ್ 2027ರವರೆಗೆ ಕ್ರಿಕೆಟ್ ಅಂಗಳಕ್ಕೆ ಮರಳುವುದು ಅನುಮಾನ ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿವೆ.