ಸ್ಟಿಂಗ್ ಆಪರೇಷನ್ ವಿವಾದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ಬಳಿಕ, ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಕೆಪಿಎಸ್‌ಸಿ ಹಗರಣ ಮುಚ್ಚಿಹಾಕಲು ಸರ್ಕಾರ ಅಧಿಕಾರಿಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಅವರು ಆರೋಪಿಸಿದ್ದಾರೆ.