ರಾಂಚಿ: ಜಮ್ಶೆಡ್‌ಪುರ ನಗರದಲ್ಲಿ ಗುರುವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತವೊಂದರಲ್ಲಿ ಜಾರ್ಖಂಡ್‌ (Jharkhand) ಸಚಿವರೊಬ್ಬರ ಪುತ್ರಿ ಸೇರಿದಂತೆ ನಾಲ್ವರು ದುರಂತ ಸಾವಿಗೀಡಾಗಿರುವ ಘಟನೆ ನಡೆದಿದೆ. ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ.