ಹತ್ತು ಸಚಿವರ ವಿರುದ್ಧ ನಡೆದಿರುವ ಸ್ಟಿಂಗ್ ಆಪರೇಷನ್ ಬಗ್ಗೆ ಗಾಳಿಯಲ್ಲಿ ಗುಂಡು ಹಾರಿಸುವ ಬದಲು ಕೂಡಲೇ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಬೇಕು ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ. ಈ ವಿಚಾರದಿಂದ ಇಡೀ ಸಚಿವ ಸಂಪುಟದ ಮೇಲೆ ಅನುಮಾನ ಮೂಡಿದ್ದು, ಡಿ.ಕೆ. ಶಿವಕುಮಾರ್ ಮೌನ ಮುರಿದು ಜನರ ಗೊಂದಲ ಬಗೆಹರಿಸಬೇಕು ಎಂದು ಒತ್ತಾಯಿಸಿದ್ದಾರೆ.
Back to Politics
Politics
October 11, 2026 at 2:54 PM
ಮುಖ್ಯಮಂತ್ರಿಗಳೇ, ಗಾಳಿಯಲ್ಲಿ ಗುಂಡು ಬೇಡ, ಕೂಡಲೇ FIR ದಾಖಲಿಸಿ: ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹ
Asianet Suvarna Politics
Excerpt from Asianet Suvarna Politics.