ಕಬಡ್ಡಿ ಅಖಾಡಕ್ಕಿಳಿದ ಶಿವಲಿಂಗೇಗೌಡ, ರೈಡಿಂಗ್ ಮಾಡಿ ಸೈ ಎಂದ ಡಿಸಿ! ಹಾಸನ: ಹಾಸನಾಂಬ ದೇವಿಯ ಸಾರ್ವಜನಿಕ ದರ್ಶನ ಆರಂಭವಾಗಿ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ದೇವಿಯ ದರ್ಶನ ಪಡೆಯಲು ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ದೇವಾಲಯದ ಆವರಣದಲ್ಲಿ ಭಕ್ತರ ದಟ್ಟಣೆ ಹೆಚ್ಚಾಗಿದ್ದು, ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದುಕೊಂಡಿದ್ದಾರೆ.
Back to Top News
Top
November 1, 2026 at 5:52 PM
ಹಾಸನಾಂಬ ದರ್ಶನೋತ್ಸವಕ್ಕೆ ಭಕ್ತಸಾಗರ – ʻಅಣ್ಣಾವ್ರʼ ಸಿನಿಮಾ ಹಾಡಿಗೆ ಸಚಿವ ಶಿವಲಿಂಗೇಗೌಡ ಭರ್ಜರಿ ಡ್ಯಾನ್ಸ್!
Public TV Kannada
Excerpt from Public TV Kannada.