ದೇವಸ್ಥಾನಕ್ಕೆ ತೆರಳುವುದಕ್ಕೆ ನಿಖಿಲ್ ಕುಮಾರಸ್ವಾಮಿಗೆ ಅಡ್ಡಿ ಪ್ರಕರಣಕ್ಕೆ ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದ್ದು, ಇದೀಗ ಅಡ್ಡಿಪಡಿಸಿದ್ದ ಕಾಂಗ್ರೆಸ್ ಮುಖಂಡ ಅನಿಲ್ ಅವರು ಕ್ಷಮೆಯಾಚಿಸಿದ್ದಾರೆ. ನ.13ರಂದು ದೊಡ್ಡ ಕುರುಬರಹಳ್ಳಿಯ ಬಿಸಿಲು ಮಾರಮ್ಮ ದೇವಸ್ಥಾನಕ್ಕೆ ನಿಖಿಲ್ ತೆರಳುವುದಕ್ಕೆ ಅಡ್ಡಿಪಡಿಸಲಾಗಿತ್ತು.
Back to Politics
Politics
November 17, 2026 at 11:08 AM
ದೇವಸ್ಥಾನದೊಳಗೆ ಹೋಗದಂತೆ ನಿಖಿಲ್ ಕುಮಾರಸ್ವಾಮಿಗೆ ಅಡ್ಡಿ: ಕ್ಷಮೆಯಾಚಿಸಿದ ಕೈ ಮುಖಂಡ!
TV9 Kannada
Excerpt from TV9 Kannada.