ಕರ್ನಾಟಕವೂ ಸೇರಿದಂತೆ ಭಾರತದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಅಕ್ಟೋಬರ್ 7ರ ಬುಧವಾರ ಭಾರತದ ಹಲವು ಭಾಗಗಳಲ್ಲಿ ಪ್ರತಿಕೂಲ ಹವಾಮಾನ ಉಂಟಾಗುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದೇಶದ ವಿವಿಧ ಭಾಗದಲ್ಲಿ ಹವಾಮಾನ ಪರಿಸ್ಥಿತಿ ಭಿನ್ನವಾಗಿದೆ.