ಕರ್ನಾಟಕದಲ್ಲಿ ಅಕ್ಟೋಬರ್ 15 ರಿಂದ 20 ರವರೆಗೆ ಮಳೆಯ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಸೇರಿದಂತೆ ಕರಾವಳಿ ಕರ್ನಾಟಕದಲ್ಲಿ ಅಕ್ಟೋಬರ್ 16 ರಿಂದ 20 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.
Back to Lifestyle
Lifestyle
October 15, 2026 at 5:56 AM
ಹವಾಮಾನ ಇಲಾಖೆ ಎಚ್ಚರಿಕೆ: ಮುಂದಿನ 5 ದಿನಗಳ ಕಾಲ ಈ ಮೂರು ಜಿಲ್ಲೆಗಳಲ್ಲಿ ಭಾರೀ ಮಳೆ
TV9 Kannada
Excerpt from TV9 Kannada.