ಅಡುಗೆಗೆ ಬಳಸುವ ಎಣ್ಣೆಯ ಪ್ರಮಾಣ ಮತ್ತು ಅದನ್ನು ಬಳಸುವ ವಿಧಾನ ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಅದರಲ್ಲೂ ಹೃದಯದ ಆರೋಗ್ಯ ಮತ್ತು ಕೊಲೆಸ್ಟ್ರಾಲ್ ಮಟ್ಟದ ಬಗ್ಗೆ ಕಾಳಜಿ ವಹಿಸುವವರು ಅಡುಗೆ ಎಣ್ಣೆಯ ಆಯ್ಕೆಯಲ್ಲಿ ಹೆಚ್ಚು ಗಮನ ನೀಡಬೇಕು.