ರಾಯಚೂರು: ಮೀನುಗಾರಿಕೆ ಇಲಾಖೆ ವತಿಯಿಂದ 2026-27ನೇ ಸಾಲಿನ ಜಿಲ್ಲಾ ಪಂಚಾಯಿತಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ಮೀನುಗಾರರಿಗೆ ಉಚಿತವಾಗಿ ವಿವಿಧ ಸಲಕರಣೆ ವಿತರಣೆ ಅರ್ಜಿ ಆಹ್ವಾನಿಸಲಾಗಿದೆ. ಯೋಜನೆಯಡಿ ಮೀನುಗಾರಿಕೆ ಸಲಕರಣೆ ಕಿಟ್‌ಗಳ ವಿತರಣೆ ಹಾಗೂ ಮತ್ಸ್ಯ ವಾಹಿನಿ ಯೋಜನೆಯಡಿ ದ್ವಿಚಕ್ರ ವಾಹನ ಮತ್ತು ಐಸ್ ಬಾಕ್ಸ ಖರೀದಿಸಿದವ...