ಕರ್ನಾಟಕದ ತಾಲೂಕು ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸರ್ಕಾರಿ ವೈದ್ಯರು ನವೆಂಬರ್ 1ರಿಂದ ಪ್ರತಿದಿನ ರಾತ್ರಿ 9 ಗಂಟೆಗೆ 'ಕರ್ತವ್ಯ' ಆಪ್ ಮೂಲಕ ಹಾಜರಾತಿ ದಾಖಲಿಸುವುದು ಕಡ್ಡಾಯವಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ವೈದ್ಯರ ಲಭ್ಯತೆ ಖಚಿತಪಡಿಸಲು ಮತ್ತು ಹೊಣೆಗಾರಿಕೆ ಹೆಚ್ಚಿಸಲು ಆರೋಗ್ಯ ಇಲಾಖೆ ಈ ಮಹತ್ವದ ಆದೇಶ ಹೊರಡಿಸಿದೆ.
Back to Lifestyle
Lifestyle
October 19, 2026 at 4:51 AM
ಕರ್ನಾಟಕ ಸರ್ಕಾರದ ಮಹತ್ವದ ಆದೇಶ: ನವೆಂಬರ್ 1ರಿಂದ ಸರ್ಕಾರಿ ವೈದ್ಯರಿಗೆ ರಾತ್ರಿ 9 ಗಂಟೆಗೆ ಹಾಜರಾತಿ ಕಡ್ಡಾಯ!
TV9 Kannada
Excerpt from TV9 Kannada.