ಈಗಾಗಲೇ ಸ್ಥಳಾಂತರ ಮಾಡಲಾಗಿರುವ ಆನೆಗಳನ್ನು ವಾಪಸ್ ಓಡಿಸಿಕೊಂಡು ಹೋಗಬೇಕು ಇಲ್ಲವಾದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ನಿನ್ನೆ (ನವೆಂಬರ್ 22) ಸುದ್ದಿಗೋಷ್ಠಿಯಲ್ಲಿ ಬಹಿರಂಗವಾಗಿಯೇ ಹೇಳಿದ್ದರು. ಅದರಂತೆ ಇಂದು (ನವೆಂಬರ್ 23) ನಯನಾ ಮೋಟಮ್ಮ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ವಿಧಾನಸೌಧದ ಸ್ಪೀಕರ್ ಕಚೇರಿಗೆ ತೆರಳಿದ್ದಾರೆ.
Back to Politics
Politics
November 23, 2026 at 9:17 AM
ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ: ನುಡಿದಂತೆ ನಡೆದ ನಯನಾ ಮೋಟಮ್ಮ!
TV9 Kannada
Excerpt from TV9 Kannada.