ಕೀರ್ತಿ ಸುರೇಶ್, ಋಷಿಕಾಂತ್ ಮತ್ತು ಸನಂತ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಸಿನಿಮಾ ಬಿಡುಗಡೆಯಾದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿದೆ.