ದೀಪಾವಳಿ ಹಬ್ಬದ ಸಂಭ್ರಮದ ನಡುವೆಯೇ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ತೀವ್ರವಾಗಿ ಹೆಚ್ಚಾಗಿದೆ. ಪಟಾಕಿಗಳ ಹೊಗೆಯಿಂದಾಗಿ ದೆಹಲಿಯ ಹಲವು ಪ್ರದೇಶಗಳಲ್ಲಿ ದಟ್ಟ ಹೊಗೆ ಆವರಿಸಿದ್ದು, ಜನರು ಉಸಿರಾಟದ ಸಮಸ್ಯೆ ಎದುರಿಸುವಂತಾಗಿದೆ.