ಮೈರಾ ಕ್ರಿಯೇಷನ್ಸ್ ಲಾಂಛನದಲ್ಲಿ ಹರೀಶ್ ಪೆದ್ದಿ ಅವರು ನಿರ್ಮಿಸುತ್ತಿರುವ, ಬಿ.ಎಸ್ ಸುಧೀಂದ್ರ ಅವರ ಸಹ ನಿರ್ಮಾಪಕರಾಗಿರುವ ಹಾಗೂ ನಂದ ಕಿಶೋರ್ ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ‘ವಸುದೈವ ಕುಟುಂಬಕಂ’ ಎಂದು ಹೆಸರಿಡಲಾಗಿದೆ. ‘ಪೊಗರು’ ಚಿತ್ರದ ನಂತರ ಧ್ರುವ ಸರ್ಜಾ ಹಾಗೂ ನಂದ ಕಿಶೋರ್ ಕಾಂಬಿನೇಶನ್ ನಲ್ಲಿ ಈ ಚಿತ್ರ ಮೂಡಿಬರುತ್ತಿದೆ.
Back to Entertainment
Entertainment
October 6, 2026 at 9:25 AM
ಮತ್ತೆ ಒಂದಾದ ‘ಪೊಗರು’ ಜೋಡಿ, ಈ ಬಾರಿ ‘ವಸುದೈವ ಕುಟುಂಬಕಂ’
TV9 Kannada
Excerpt from TV9 Kannada.