ಬೆಂಗಳೂರು: ಮಕ್ಕಳ ರಕ್ಷಣೆಗಾಗಿ ದೇಶದಲ್ಲಿ ಎಷ್ಟೇ ಕಠಿಣ ಕಾನೂನುಗಳು ಜಾರಿಯಲ್ಲಿದ್ದರೂ ಕೂಡ ಕರ್ನಾಟಕದಲ್ಲಿ ಮಕ್ಕಳ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯಕ್ಕೆ ಕಡಿವಾಣ ಬೀಳುತ್ತಿಲ್ಲ ಎಂಬ ಆತಂಕಕಾರಿ ವಿಷಯ ಬಯಲಾಗಿದೆ. ರಾಜ್ಯದಲ್ಲಿ ಪ್ರತಿನಿತ್ಯ ಸರಾಸರಿ 12 ಕರ್ನಾಟಕ ಪೋಕ್ಸೋ ಪ್ರಕರಣಗಳು ದಾಖಲಾಗುತ್ತಿರುವುದು ಪೋಷಕರು ಹಾಗೂ ನಾಗರಿಕ ಸಮಾಜದಲ್ಲಿ ತೀವ್ರ ಕಳವಳ…