ಭಾರತ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಗ್ಲೆನ್ ಫಿಲಿಪ್ಸ್ 113.67ರ ಸರಾಸರಿ ಮತ್ತು 185.33ರ ಸ್ಟ್ರೈಕ್ ರೇಟ್‌ನಲ್ಲಿ ಒಟ್ಟು 341 ರನ್ ಗಳಿಸಿದ್ದಾರೆ.