ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ (Ramya) ಅವರನ್ನು ಸಿನಿಮಾ ರಂಗಕ್ಕೆ ಮತ್ತೆ ಕರೆತರುವ ಪ್ರಯತ್ನಗಳು ನಡೆಯುತ್ತಲೇ ಇವೆ. ಆದರೆ, ಅವರು ಮಾತ್ರ ಜಪ್ಪಯ್ಯ ಅನ್ನುತ್ತಿಲ್ಲ. ಈಗಾಗಲೇ ಹಲವಾರು ಪ್ರಯತ್ನಗಳು ನಡೆದರೂ, ರಮ್ಯಾ ಮಾತ್ರ ಯಾರ ಕೈಗೂ ಸಿಗುತ್ತಿಲ್ಲ. ಇದೀಗ ಮತ್ತೊಂದು ಬಿಗ್‌ ಆಫರ್ ರಮ್ಯಾಗಾಗಿ ಕಾಯುತ್ತಿದೆ.