Karnataka Weather: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿದ್ದ ಮಳೆರಾಯನ ಆರ್ಭಟ ಇದೀಗ ಸದ್ಯ ತಗ್ಗಿದೆ. ಈ ನಡುವೆಯೇ ಬುಧವಾರ (ಅಕ್ಟೋಬರ್ 28) ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.