ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ(Renukaswamy Murder Case) ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್(Darshan) ತೂಗುದೀಪ ಅವರನ್ನು ಭೇಟಿ ಮಾಡಲು ಆಗಮಿಸಿದ್ದ ಸ್ಯಾಂಡಲ್‌ವುಡ್ ನಟಿ ರಚಿತಾ ರಾಮ್ (Rachita Ram) ಅವರಿಗೆ ಭಾರೀ ನಿರಾಸೆಯಾಗಿದೆ.