ಖಾಸಗಿ ಸ್ಟಿಂಗ್ ಆಪರೇಷನ್ ಸಾಧ್ಯತೆಯ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಸಚಿವರಿಗೆ ಎಚ್ಚರಿಕೆ ನೀಡಿದ್ದ ಸಿಎಂ ಡಿಕೆ ಶಿವಕುಮಾರ್ ಇದೀಗ ಮತ್ತೊಂದು ಸ್ಫೋಟಕ ಆರೋಪ ಮಾಡಿದ್ದಾರೆ. ಮುಖ್ಯಮಂತ್ರಿಯಾದ ನಂತರ ತಮ್ಮನ್ನೇ ಟ್ರ್ಯಾಪ್ ಮಾಡಲು ಕೆಲವರು ಪ್ರಯತ್ನಿಸಿದ್ದರು ಎಂದು ಅವರು ದೆಹಲಿಯಲ್ಲಿ ಆರೋಪಿಸಿದ್ದಾರೆ.