ಅಕ್ಟೋಬರ್ 1 ರಿಂದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ಬರೋಬ್ಬರಿ 62.50 ರೂ. ಏರಿಕೆಯಾಗಿದೆ. ನವರಾತ್ರಿ, ದೀಪಾವಳಿ ಹಬ್ಬಗಳ ಸಮಯದಲ್ಲಿ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಇದು ದೊಡ್ಡ ಹೊರೆಯಾಗಲಿದೆ. ದೆಹಲಿಯಲ್ಲಿ 2,810 ರೂ.ಗೆ ಏರಿಕೆ ಕಂಡಿದ್ದು, ದೇಶದ ಪ್ರಮುಖ ನಗರಗಳಲ್ಲಿಯೂ ದರ ಹೆಚ್ಚಿದೆ. ಗೃಹಬಳಕೆಯ 14.2 ಕೆಜಿ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಇಲ್ಲ.